News
ಬೆಂಗಳೂರು: ರಸಗೊಬ್ಬರ ದಾಸ್ತಾನು ವಿಚಾರದಲ್ಲಿ ಪೂರ್ವತಯಾರಿ ನಡೆಸದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಕೇಂದ್ರ ಸರಕಾರದ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆ ...
ಬೆಂಗಳೂರು: ದೇಶದ ಮೊದಲ ಕ್ವಾಂಟಂ ಕಂಪ್ಯೂಟರ್ ವಿಷಯವು ಈಗ ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ದೇಶದ ಮೊದಲ ಕ್ವಾಂಟಂ ಕಂಪ್ಯೂಟರ್ ಈಗಾಗಲೇ ಬೆಂಗಳೂರಿನಲ್ಲಿದ್ದು, ಸೇವೆಯನ್ನೂ ನೀಡುತ್ತಿದೆ. ಕರ್ನಾಟಕವು ಕ್ವಾಂಟಂ ...
ಮ್ಯಾಂಚೆಸ್ಟರ್: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಮತ್ತು ಅನುಭವಿ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯಾಟದಲ್ಲಿ ಭಾರತಕ್ಕೆ ಆಸರೆಯಾಗಿದ್ದಾರೆ. 311 ರನ್ ಹಿನ್ನಡೆ ಅನುಭವಿಸಿದ್ದ ಭ ...
Some results have been hidden because they may be inaccessible to you
Show inaccessible results